Maha Ganapathe Mathangavadana In Kannada

॥ Jaya Jaya Swamin Jaya Jaya Lyrics ॥

ರಾಗ: ಅಭೇರಿ ತಾಳ: ಆದಿ

ಮಹಾಗಣಪತೇ ಮಾತಂಗವದನ
ಮೂಷಿಕವಾಹನ ಮಂಗಳಚರಣ ॥

ವಿನಾಯಕ ನೀ ವಿಘ್ನಕೋಟಿ ಹರಣ
ವಾಮನರೂಪ ವಲ್ಲಭನೇ
ಷಣ್ಮುಖಸೋದರ ಸುರಮುನಿಪೂಜಿತ
ಶರಣೆಂಬೆ ನಿನಗೆ ಶಂಭುಕುಮಾರ ॥ ೧ ॥

ಲಂಬೋದರನೇ ಲಕುಮೀಕರನೇ
ಅಂಬಾಸುತನೇ ಆದಿಪೂಜ್ಯನೇ
ದಶಭುಜರೂಪನೆ ದೂರ್ವಾಪ್ರಿಯನೆ
ದುರಿತನಿವಾರಣ ದೀನರಕ್ಷಣ ॥ ೨ ॥

ಪಾಶಾಂಕುಶಧರ ಪಾಪವಿಮೋಚನ
ಪಾವನಸ್ಮರಣ ಪತಿತಪಾವನ
ಜಗದೊಳು ನಿನ್ನಯ ನಾಮವ ಪೊಗಳುವೆ
ಜಯರಾಮ ವಿಠ್ಠಲಗೆ ನೀ ಅತಿಪ್ರಿಯನೆ ॥ ೩ ॥

Jaya Jaya Swamin Jaya Jaya in English:

See Also  1000 Names Of Sri Shodashi – Sahasranama Stotram In Kannada