Sri Krishna Ashtakam 2 In Kannada

॥ Sri Krishna Ashtakam 2 Kannada Lyrics ॥

॥ ಶ್ರೀ ಕೃಷ್ಣಾಷ್ಟಕಂ ॥

ವಸುದೇವಸುತಂ ದೇವಂ ಕಂಸಚಾಣೂರಮರ್ದನಮ್ ।
ದೇವಕೀಪರಮಾನಂದಂ ಕೃಷ್ಣಂ ವಂದೇ ಜಗದ್ಗುರುಮ್ ॥ ೧ ॥

ಅತಸೀಪುಷ್ಪಸಂಕಾಶಂ ಹಾರನೂಪುರಶೋಭಿತಮ್ ।
ರತ್ನಕಂಕಣಕೇಯೂರಂ ಕೃಷ್ಣಂ ವಂದೇ ಜಗದ್ಗುರುಮ್ ॥ ೨ ॥

ಕುಟಿಲಾಲಕಸಂಯುಕ್ತಂ ಪೂರ್ಣಚಂದ್ರನಿಭಾನನಮ್ ।
ವಿಲಸತ್ಕುಂಡಲಧರಂ ಕೃಷ್ಣಂ ವಂದೇ ಜಗದ್ಗುರುಮ್ ॥ ೩ ॥

ಮಂದಾರಗಂಧಸಂಯುಕ್ತಂ ಚಾರುಹಾಸಂ ಚತುರ್ಭುಜಮ್ ।
ಬರ್ಹಿಪಿಂಛಾವಚೂಡಾಂಗಂ ಕೃಷ್ಣಂ ವಂದೇ ಜಗದ್ಗುರುಮ್ ॥ ೪ ॥

ಉತ್ಫುಲ್ಲಪದ್ಮಪತ್ರಾಕ್ಷಂ ನೀಲಜೀಮೂತಸನ್ನಿಭಮ್ ।
ಯಾದವಾನಾಂ ಶಿರೋರತ್ನಂ ಕೃಷ್ಣಂ ವಂದೇ ಜಗದ್ಗುರುಮ್ ॥ ೫ ॥

ರುಕ್ಮಿಣೀಕೇಳಿಸಂಯುಕ್ತಂ ಪೀತಾಂಬರಸುಶೋಭಿತಮ್ ।
ಅವಾಪ್ತತುಲಸೀಗಂಧಂ ಕೃಷ್ಣಂ ವಂದೇ ಜಗದ್ಗುರುಮ್ ॥ ೬ ॥

ಗೋಪಿಕಾನಾಂ ಕುಚದ್ವಂದ್ವ ಕುಂಕುಮಾಂಕಿತವಕ್ಷಸಮ್ ।
ಶ್ರೀ ನಿಕೇತಂ ಮಹೇಷ್ವಾಸಂ ಕೃಷ್ಣಂ ವಂದೇ ಜಗದ್ಗುರುಮ್ ॥ ೭ ॥

ಶ್ರೀವತ್ಸಾಂಕಂ ಮಹೋರಸ್ಕಂ ವನಮಾಲಾವಿರಾಜಿತಮ್ ।
ಶಂಖಚಕ್ರಧರಂ ದೇವಂ ಕೃಷ್ಣಂ ವಂದೇ ಜಗದ್ಗುರುಮ್ ॥ ೮ ॥

ಕೃಷ್ಣಾಷ್ಟಕಮಿದಂ ಪುಣ್ಯಂ ಪ್ರಾತರುತ್ಥಾಯ ಯಃ ಪಠೇತ್ ।
ಕೋಟಿಜನ್ಮಕೃತಂ ಪಾಪಂ ಸ್ಮರಣೇನ ವಿನಶ್ಯತಿ ॥

॥ – Chant Stotras in other Languages –


Sri Krsnastakam 2 in SanskritEnglish –  Kannada – TeluguTamil

See Also  108 Names Of Kaveri 2 In Kannada