Guru Stotram In Kannada

॥ Guru Stotram Kannada Lyrics ॥

॥ ಗುರು ಸ್ತೋತ್ರಂ ॥
ಅಖಂಡಮಂಡಲಾಕಾರಂ ವ್ಯಾಪ್ತಂ ಯೇನ ಚರಾಚರಮ್ ।
ತತ್ಪದಂ ದರ್ಶಿತಂ ಯೇನ ತಸ್ಮೈ ಶ್ರೀಗುರವೇ ನಮಃ ॥ ೧ ॥

ಅಜ್ಞಾನತಿಮಿರಾಂಧಸ್ಯ ಜ್ಞಾನಾಂಜನಶಲಾಕಯಾ ।
ಚಕ್ಷುರುನ್ಮೀಲಿತಂ ಯೇನ ತಸ್ಮೈ ಶ್ರೀಗುರವೇ ನಮಃ ॥ ೨ ॥

ಗುರುರ್ಬ್ರಹ್ಮಾ ಗುರುರ್ವಿಷ್ಣುಃ ಗುರುರ್ದೇವೋ ಮಹೇಶ್ವರಃ ।
ಗುರುರೇವ ಪರಂ ಬ್ರಹ್ಮ ತಸ್ಮೈ ಶ್ರೀಗುರವೇ ನಮಃ ॥ ೩ ॥

ಸ್ಥಾವರಂ ಜಂಗಮಂ ವ್ಯಾಪ್ತಂ ಯತ್ಕಿಂಚಿತ್ಸಚರಾಚರಮ್ ।
ತತ್ಪದಂ ದರ್ಶಿತಂ ಯೇನ ತಸ್ಮೈ ಶ್ರೀಗುರವೇ ನಮಃ ॥ ೪ ॥

ಚಿನ್ಮಯಂ ವ್ಯಾಪಿ ಯತ್ಸರ್ವಂ ತ್ರೈಲೋಕ್ಯಂ ಸಚರಾಚರಮ್ ।
ತತ್ಪದಂ ದರ್ಶಿತಂ ಯೇನ ತಸ್ಮೈ ಶ್ರೀಗುರವೇ ನಮಃ ॥ ೫ ॥

ಸರ್ವಶ್ರುತಿಶಿರೋರತ್ನವಿರಾಜಿತಪದಾಂಬುಜಃ ।
ವೇದಾಂತಾಂಬುಜಸೂರ್ಯೋ ಯಸ್ತಸ್ಮೈ ಶ್ರೀಗುರವೇ ನಮಃ ॥ ೬ ॥

ಚೈತನ್ಯಃ ಶಾಶ್ವತಃ ಶಾಂತೋ ವ್ಯೋಮಾತೀತೋ ನಿರಂಜನಃ ।
ಬಿಂದುನಾದಕಲಾತೀತಸ್ತಸ್ಮೈ ಶ್ರೀಗುರವೇ ನಮಃ ॥ ೭ ॥

ಜ್ಞಾನಶಕ್ತಿಸಮಾರೂಢಃ ತತ್ತ್ವಮಾಲಾವಿಭೂಷಿತಃ ।
ಭುಕ್ತಿಮುಕ್ತಿಪ್ರದಾತಾ ಚ ತಸ್ಮೈ ಶ್ರೀಗುರವೇ ನಮಃ ॥ ೮ ॥

ಅನೇಕಜನ್ಮಸಂಪ್ರಾಪ್ತಕರ್ಮಬಂಧವಿದಾಹಿನೇ ।
ಆತ್ಮಜ್ಞಾನಪ್ರದಾನೇನ ತಸ್ಮೈ ಶ್ರೀಗುರವೇ ನಮಃ ॥ ೯ ॥

ಶೋಷಣಂ ಭವಸಿಂಧೋಶ್ಚ ಜ್ಞಾಪನಂ ಸಾರಸಂಪದಃ ।
ಗುರೋಃ ಪಾದೋದಕಂ ಸಮ್ಯಕ್ ತಸ್ಮೈ ಶ್ರೀಗುರವೇ ನಮಃ ॥ ೧೦ ॥

ನ ಗುರೋರಧಿಕಂ ತತ್ತ್ವಂ ನ ಗುರೋರಧಿಕಂ ತಪಃ ।
ತತ್ತ್ವಜ್ಞಾನಾತ್ ಪರಂ ನಾಸ್ತಿ ತಸ್ಮೈ ಶ್ರೀಗುರವೇ ನಮಃ ॥ ೧೧ ॥

ಮನ್ನಾಥಃ ಶ್ರೀಜಗನ್ನಾಥಃ ಮದ್ಗುರುಃ ಶ್ರೀಜಗದ್ಗುರುಃ ।
ಮದಾತ್ಮಾ ಸರ್ವಭೂತಾತ್ಮಾ ತಸ್ಮೈ ಶ್ರೀಗುರವೇ ನಮಃ ॥ ೧೨ ॥

See Also  Sri Tripura Ashtottara Shatanama Stotram In Kannada

ಗುರುರಾದಿರನಾದಿಶ್ಚ ಗುರುಃ ಪರಮದೈವತಮ್ ।
ಗುರೋಃ ಪರತರಂ ನಾಸ್ತಿ ತಸ್ಮೈ ಶ್ರೀಗುರವೇ ನಮಃ ॥ ೧೩ ॥

ಬ್ರಹ್ಮಾನಂದಂ ಪರಮಸುಖದಂ ಕೇವಲಂ ಜ್ಞಾನಮೂರ್ತಿಂ
ದ್ವಂದ್ವಾತೀತಂ ಗಗನಸದೃಶಂ ತತ್ತ್ವಮಸ್ಯಾದಿಲಕ್ಷ್ಯಮ್ ।
ಏಕಂ ನಿತ್ಯಂ ವಿಮಲಮಚಲಂ ಸರ್ವಧೀಸಾಕ್ಷಿಭೂತಂ
ಭಾವಾತೀತಂ ತ್ರಿಗುಣರಹಿತಂ ಸದ್ಗುರುಂ ತಂ ನಮಾಮಿ ॥ ೧೪ ॥

ತ್ವಮೇವ ಮಾತಾ ಚ ಪಿತಾ ತ್ವಮೇವ
ತ್ವಮೇವ ಬಂಧುಶ್ಚ ಸಖಾ ತ್ವಮೇವ ।
ತ್ವಮೇವ ವಿದ್ಯಾ ದ್ರವಿಣಂ ತ್ವಮೇವ
ತ್ವಮೇವ ಸರ್ವಂ ಮಮ ದೇವದೇವ ॥ ೧೪ ॥

॥ – Chant Stotras in other Languages –


Guru Stotram in EnglishSanskrit – Kannada – TeluguTamil