Shiva Namavalyashtakam In Kannada

॥ Shiva Nama Valyashtakam Kannada Lyrics ॥

॥ ಶ್ರೀ ಶಿವನಾಮಾವಳ್ಯಷ್ಟಕಂ ॥
ಹೇ ಚಂದ್ರಚೂಡ ಮದನಾಂತಕ ಶೂಲಪಾಣೇ
ಸ್ಥಾಣೋ ಗಿರೀಶ ಗಿರಿಜೇಶ ಮಹೇಶ ಶಂಭೋ ।
ಭೂತೇಶ ಭೀತಭಯಸೂದನ ಮಾಮನಾಥಂ
ಸಂಸಾರದುಃಖಗಹನಾಜ್ಜಗದೀಶ ರಕ್ಷ ॥ ೧ ॥

ಹೇ ಪಾರ್ವತೀಹೃದಯವಲ್ಲಭ ಚಂದ್ರಮೌಳೇ
ಭೂತಾಧಿಪ ಪ್ರಮಥನಾಥ ಗಿರೀಶಚಾಪ ।
ಹೇ ವಾಮದೇವ ಭವ ರುದ್ರ ಪಿನಾಕಪಾಣೇ
ಸಂಸಾರದುಃಖಗಹನಾಜ್ಜಗದೀಶ ರಕ್ಷ ॥ ೨ ॥

ಹೇ ನೀಲಕಂಠ ವೃಷಭಧ್ವಜ ಪಂಚವಕ್ತ್ರ
ಲೋಕೇಶ ಶೇಷವಲಯ ಪ್ರಮಥೇಶ ಶರ್ವ ।
ಹೇ ಧೂರ್ಜಟೇ ಪಶುಪತೇ ಗಿರಿಜಾಪತೇ ಮಾಂ
ಸಂಸಾರದುಃಖಗಹನಾಜ್ಜಗದೀಶ ರಕ್ಷ ॥ ೩ ॥

ಹೇ ವಿಶ್ವನಾಥ ಶಿವ ಶಂಕರ ದೇವದೇವ
ಗಂಗಾಧರ ಪ್ರಮಥನಾಯಕ ನಂದಿಕೇಶ ।
ಬಾಣೇಶ್ವರಾಂಧಕರಿಪೋ ಹರ ಲೋಕನಾಥ
ಸಂಸಾರದುಃಖಗಹನಾಜ್ಜಗದೀಶ ರಕ್ಷ ॥ ೪ ॥

ವಾರಾಣಸೀಪುರಪತೇ ಮಣಿಕರ್ಣಿಕೇಶ
ವೀರೇಶ ದಕ್ಷಮಖಕಾಲ ವಿಭೋ ಗಣೇಶ ।
ಸರ್ವಜ್ಞ ಸರ್ವಹೃದಯೈಕನಿವಾಸ ನಾಥ
ಸಂಸಾರದುಃಖಗಹನಾಜ್ಜಗದೀಶ ರಕ್ಷ ॥ ೫ ॥

ಶ್ರೀಮನ್ಮಹೇಶ್ವರ ಕೃಪಾಮಯ ಹೇ ದಯಾಳೋ
ಹೇ ವ್ಯೋಮಕೇಶ ಶಿತಿಕಂಠ ಗಣಾಧಿನಾಥ ।
ಭಸ್ಮಾಂಗರಾಗ ನೃಕಪಾಲಕಲಾಪಮಾಲ
ಸಂಸಾರದುಃಖಗಹನಾಜ್ಜಗದೀಶ ರಕ್ಷ ॥ ೬ ॥

ಕೈಲಾಸಶೈಲವಿನಿವಾಸ ವೃಷಾಕಪೇ ಹೇ
ಮೃತ್ಯುಂಜಯ ತ್ರಿನಯನ ತ್ರಿಜಗನ್ನಿವಾಸ ।
ನಾರಾಯಣಪ್ರಿಯ ಮದಾಪಹ ಶಕ್ತಿನಾಥ
ಸಂಸಾರದುಃಖಗಹನಾಜ್ಜಗದೀಶ ರಕ್ಷ ॥ ೭ ॥

ವಿಶ್ವೇಶ ವಿಶ್ವಭವನಾಶಕ ವಿಶ್ವರೂಪ
ವಿಶ್ವಾತ್ಮಕ ತ್ರಿಭುವನೈಕಗುಣಾಧಿಕೇಶ ।
ಹೇ ವಿಶ್ವನಾಥ ಕರುಣಾಮಯ ದೀನಬಂಧೋ
ಸಂಸಾರದುಃಖಗಹನಾಜ್ಜಗದೀಶ ರಕ್ಷ ॥ ೮ ॥

ಗೌರೀವಿಲಾಸಭವನಾಯ ಮಹೇಶ್ವರಾಯ
ಪಂಚಾನನಾಯ ಶರಣಾಗತಕಲ್ಪಕಾಯ ।
ಶರ್ವಾಯ ಸರ್ವಜಗತಾಮಧಿಪಾಯ ತಸ್ಮೈ
ದಾರಿದ್ರ್ಯದುಃಖದಹನಾಯ ನಮಃ ಶಿವಾಯ ॥ ೯ ॥

See Also  Sri Pavanaja Ashtakam In Kannada

– Chant Stotra in Other Languages –

Shiva Namavalyashtakam in SanskritEnglish –  Kannada – TeluguTamil